Select Your Language

Notifications

webdunia
webdunia
webdunia
webdunia

ಪಾಕ್ ವಿರುದ್ಧದ ಪಂದ್ಯಕ್ಕೆ ಮೆಲ್ಬೊರ್ನ್ ನಲ್ಲಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

webdunia
ಮೆಲ್ಬೊರ್ನ್ , ಶುಕ್ರವಾರ, 21 ಅಕ್ಟೋಬರ್ 2022 (08:30 IST)
Photo Courtesy: Twitter
ಮೆಲ್ಬೊರ್ನ್: ಟಿ20 ವಿಶ್ವಕಪ್ ಕೂಟದ ಮೊದಲ ಪಂದ್ಯವನ್ನು ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಟೀಂ ಇಂಡಿಯಾ ಆಡಲಿದೆ.

ಈ ಪಂದ್ಯ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾಗಿಯಾಗಲು ಟೀಂ ಇಂಡಿಯಾ ನಿನ್ನೆ ಬ್ರಿಸ್ಬೇನ್ ನಿಂದ ಮೆಲ್ಬೋರ್ನ್ ಗೆ ಬಂದಿಳಿದಿದೆ.

ನ್ಯೂಜಿಲೆಂಡ್ ವಿರುದ್ಧ ಮೊನ್ನೆ ನಡೆಯಬೇಕಿದ್ದ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಭಾನುವಾರದ ಪಂದ್ಯಕ್ಕೂ ಮಳೆಯ ಭೀತಿಯಿದೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

2023 ರ ಏಕದಿನ ವಿಶ್ವಕಪ್ ಭಾರತದಲ್ಲೇ ನಡೆಯಲಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸ್ಪಷ್ಟನೆ