Webdunia - Bharat's app for daily news and videos

Install App

ಪರ್ತ್ ಉರಿಬಿಸಿಲಿನಲ್ಲಿ ಕಾಡಿದ ಆಸ್ಟ್ರೇಲಿಯನ್ನರಿಂದ ಬಳಲಿ ಬೆಂಡಾದ ಟೀಂ ಇಂಡಿಯಾ

Webdunia
ಶುಕ್ರವಾರ, 14 ಡಿಸೆಂಬರ್ 2018 (09:15 IST)
ಪರ್ತ್: ಒಂದೆಡೆ ಉರಿಬಿಸಿಲು, ಇನ್ನೊಂದೆಡೆ ಆಸ್ಟ್ರೇಲಿಯನ್ ಬ್ಯಾಟ್ಸ್ ಮನ್ ಗಳ ದಿಟ್ಟ ಆಟ. ಮತ್ತೊಂದೆಡೆ ಸ್ಪಿನ್ನರ್ ಗಳಿಲ್ಲದೇ ಬೆವರು ಸುರಿಸಿದ ವೇಗಿಗಳು. ಒಟ್ಟಾರೆ ಟೀಂ ಇಂಡಿಯಾ ಪಾಲಿಗೆ ದ್ವಿತೀಯ ಟೆಸ್ಟ್ ನ ಮೊದಲ ದಿನವೇ ಸುಸ್ತಾಗುವಂತೆ ಮಾಡಿದೆ.


ಮೊದಲ ದಿನದ ಮೊದಲ ಅವಧಿಯಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಇತ್ತೀಚೆಗಿನ ವರದಿ ಬಂದಾಗಿ ವಿಕೆಟ್ ನಷ್ಟವಿಲ್ಲದೇ 54 ರನ್ ಗಳಿಸಿದೆ. ಏರನ್ ಫಿಂಚ್‍ 21 ಮತ್ತು ಮಾರ್ಕಸ್ ಹ್ಯಾರಿಸ್ 32 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಅಚ್ಚರಿಯ ಬೆಳವಣಿಗೆಯೆಂದರೆ ಈ ಪಂದ್ಯದಲ್ಲಿ ಭಾರತ ಸ್ಪಿನ್ನರ್ ಗಳಿಲ್ಲದೇ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದೆ. ಪರ್ತ್ ಹೇಳಿ ಕೇಳಿ ಉರಿಬಿಸಿಲಿಗೆ ಹೆಸರಾದ ಊರು. ನಾಲ್ವರು ವೇಗಿಗಳು ಈ ವೇಗದ ಪಿಚ್ ನಲ್ಲಿ ಸಂಪೂರ್ಣ ಪಂದ್ಯದಲ್ಲಿ ಬೌಲಿಂಗ್ ಮಾಡಬೇಕಿದ್ದು, ಅವರ ಫಿಟ್ನೆಸ್ ಗೆ ಅಗ್ನಿ ಪರೀಕ್ಷೆಯಾಗಿಲದೆ. ಬೌಲರ್ ಗಳು ಮಾತ್ರವಲ್ಲ, ನಾಯಕ ವಿರಾಟ್ ಕೊಹ್ಲಿ ಕೂಡಾ ಉರಿಬಿಸಿಲು ತಾಳಲಾರದೇ ಆಗಾಗ ಬೆವರು ಒರೆಸಿಕೊ‍ಳ್ಳುವುದನ್ನು ನೋಡಿದರೆ ಇಲ್ಲಿನ ಹವಾಗುಣದ ಪರಿಸ್ಥಿತಿ ನೀವು ಅಂದಾಜಿಸಬಹುದು. ಇಂತಹ ಪರಿಸ್ಥಿತಿಯಲ್ಲಿ ಕೇವಲ ವೇಗಿಗಳನ್ನು ನೆಚ್ಚಿಕೊಂಡು ಟೀಂ ಇಂಡಿಯಾ ಕಣಕ್ಕಿಳಿದು ದೊಡ್ಡ ಪ್ರಮಾದವೆಸಗಿದೆ ಎನ್ನಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments