ಆಸ್ಟ್ರೇಲಿಯಾಗೆ ರಿಲೀಫ್ ಕೊಟ್ಟ ವಿರಾಟ್ ಕೊಹ್ಲಿ, ಮತ್ತೆ ಕಾಡಿದ ಪೂಜಾರ

Webdunia
ಶನಿವಾರ, 8 ಡಿಸೆಂಬರ್ 2018 (14:05 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂರನೇ ದಿನದಂತ್ಯಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿದೆ.


ಈ ಮೂಲಕ ಟೀಂ ಇಂಡಿಯಾ ತನ್ನ ಇನಿಂಗ್ಸ್ ಮುನ್ನಡೆಯನ್ನು 166 ರನ್ ಗಳಿಗೆ ವಿಸ್ತರಿಸಿತು. ಮೊದಲ ಇನಿಂಗ್ಸ್ ನಲ್ಲಿ ಶತಕ ಗಳಿಸಿದ್ದ ಚೇತೇಶ್ವರ ಪೂಜಾರ ಮತ್ತೊಂದು ತಾಳ್ಮೆಯ ಇನಿಂಗ್ಸ್ ಆಡುತ್ತಿದ್ದ, ವಿರಾಟ್ ಕೊಹ್ಲಿ ಔಟಾದ ಬಳಿಕ ತಂಡಕ್ಕೆ ಬೇಕಾಗಿರುವ ಚೇತರಿಕೆ ನೀಡುತ್ತಿದ್ದಾರೆ. ಕೊಹ್ಲಿ 34 ರನ್ ಗಳಿಗೆ ನಥನ್ ಲಿಯೊನ್ ಗೆ ವಿಕೆಟ್ ಒಪ್ಪಿಸಿದರು.

ದಿನದಂತ್ಯಕ್ಕೆ  ಚೇತೇಶ್ವರ ಪೂಜಾರ 40 ರನ್ ಮತ್ತು 1 ರನ್ ಗಳಿಸಿರುವ ಅಜಿಂಕ್ಯಾ ರೆಹಾನೆ ಕ್ರೀಸ್ ನಲ್ಲಿದ್ದಾರೆ. ಫಾರ್ಮ್ ನಲ್ಲಿಲ್ಲದ ಅಜಿಂಕ್ಯಾ ರೆಹಾನೆಗೆ ತನ್ನ ಫಾರ್ಮ್ ಕಂಡುಕೊಳ್ಳಲು ಇದಕ್ಕಿಂತ ಉತ್ತಮ ಅವಕಾಶ ಸಿಗದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಟೀಂ ಇಂಡಿಯಾ, ನ್ಯೂಜಿಲೆಂಡ್ ಎರಡನೇ ಟಿ20 ಇಂದು, ಎಷ್ಟು ಗಂಟೆಗೆ ಆರಂಭ ನೋಡಿ

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

ಮುಂದಿನ ಸುದ್ದಿ
Show comments