ಲಂಕಾಗೆ ವೈಟ್ ವಾಶ್ ಮಾಡಲು ಟೀಂ ಇಂಡಿಯಾಗೆ ಇನ್ನೊಂದೇ ಮೆಟ್ಟಿಲು

Webdunia
ಶುಕ್ರವಾರ, 1 ಸೆಪ್ಟಂಬರ್ 2017 (08:17 IST)
ಕೊಲೊಂಬೊ: ಶ್ರೀಲಂಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯವನ್ನೂ ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾಗೆ ಸರಣಿ ಕ್ಲೀನ್ ಸ್ವೀಪ್ ಮಾಡಲು ಇನ್ನೊಂದು ಪಂದ್ಯ ಗೆದ್ದರೆ ಸಾಕು.

 
ನಾಲ್ಕನೇ ಪಂದ್ಯವನ್ನು 168 ರನ್ ಗಳ ಬೃಹತ್ ಅಂತರದಿಂದ ಗೆದ್ದ ಟೀಂ ಇಂಡಿಯಾ ಸರಣಿಯಲ್ಲಿ 4-0 ಅಂತರದಿಂದ ಮುನ್ನಡೆ ಸಾಧಿಸಿತು. ಇದಕ್ಕೂ ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ ನಾಯಕ ಕೊಹ್ಲಿ ಮತ್ತು ರೋಹಿತ್ ಶರ್ಮಾ ಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 375 ರನ್ ಗಳಿಸಿತ್ತು.

ನಂತರ ಬ್ಯಾಟಿಂಗ್ ಆರಂಭಿಸಿದ ಲಂಕಾ ಎಂದಿನಂತೆ ಎಡವಿತು. ಅಂತಿಮವಾಗಿ 42.4 ಓವರ್ ಗಳಲ್ಲಿ 207 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಭಾರತಕ್ಕೆ 168 ರನ್ ಗಳ ಗೆಲುವು ಸಿಕ್ಕಿತು. ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಟೀಂ ಇಂಡಿಯಾಗೆ ಇದೀಗ ಏಕದಿನ ಪಂದ್ಯವನ್ನೂ ಕ್ಲೀನ್ ಸ್ವೀಪ್ ಮಾಡುವ ಉತ್ತಮ ಅವಕಾಶ ಒದಗಿ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

INDW vs AUSW: ಎಷ್ಟು ಸಲ ನೋಡಿದ್ರೂ ಕಣ್ತುಂಬಿ ಬರುವ ವಿಡಿಯೋ ಇದು

INDW vs AUSW: ಅಂದು ಗಂಭೀರ್, ಇಂದು ಜೆಮಿಮಾ: ವಿಶ್ವಕಪ್ ನಲ್ಲಿ ಕಲೆ ಒಳ್ಳೆಯದೇ

ಮುಂದಿನ ಸುದ್ದಿ
Show comments