Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಟಿ20 ದ್ವಿತೀಯ ಪಂದ್ಯ

Webdunia
ಭಾನುವಾರ, 14 ಮಾರ್ಚ್ 2021 (08:57 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ದ್ವಿತೀಯ ಪಂದ್ಯ ಇಂದು ನಡೆಯಲಿದೆ.

 

ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯದಿಂದಾಗಿ ಹೀನಾಯ ಸೋಲುಂಡಿತ್ತು. ಬೌಲರ್ ಗಳೂ ಆರಂಭದಲ್ಲಿ ವಿಕೆಟ್ ಕೀಳಲು ವಿಫಲರಾಗಿದ್ದರು. ಭುವನೇಶ್ವರ್ ಕುಮಾರ್ ಇನ್ನಷ್ಟು ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಬೇಕಿದೆ.

ಬ್ಯಾಟಿಂಗ್ ನಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದ್ದು ಸಾಕಷ್ಟು ಟೀಕೆಗೊಳಗಾಗಿತ್ತು. ಈ ಪಂದ್ಯದಲ್ಲಿ ಕೊಹ್ಲಿ ಮತ್ತೆ ಅದ್ಯಾವ ಪ್ರಯೋಗ ಮಾಡುತ್ತಾರೋ ಕಾದು ನೋಡಬೇಕಿದೆ. ಅತಿಯಾದ ಪ್ರಯೋಗವೂ ಭಾರತದ ಕಳಪೆ ಪ್ರದರ್ಶನಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ಕೊಹ್ಲಿ ಮನಗಾಣಬೇಕಿದೆ. ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮುಂದಿನ ಸುದ್ದಿ
Show comments