Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ಏಕದಿನ ಸರಣಿ ಇಂದಿನಿಂದ ಶುರು

Webdunia
ಭಾನುವಾರ, 18 ಜುಲೈ 2021 (08:54 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದ್ದು, ಹಲವು ಕಾರಣಗಳಿಗೆ ಈ ಸರಣಿ ವಿಶೇಷತೆ ಪಡೆದಿದೆ.


ಇದೇ ಮೊದಲ ಬಾರಿಗೆ ಕೊಹ್ಲಿ, ರೋಹಿತ್ ಶರ್ಮಾ ಮುಂತಾದವರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದಾರೆ. ಇನ್ನೊಂದೆಡೆ ಎ ತಂಡದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ನಾಯಕರಾಗಿದ್ದಾರೆ.

ಅತ್ತ ಭಾರತಕ್ಕೆ ಹೋಲಿಸಿದರೆ ತೀರಾ ಸಾಧಾರಣ ತಂಡವಾಗಿರುವ ಶ್ರೀಲಂಕಾಗೆ ಈ ಬಾರಿ ದಸನು ಶಣಕ ನಾಯಕರಾಗಿದ್ದಾರೆ. ಭಾರತ ತಂಡದಲ್ಲಿ ಸ್ಟಾರ್ ಆಟಗಾರರು ಇಲ್ಲದೇ ಹೋದರೂ ಪ್ರತಿಭಾವಂತರ ಗಡಣವೇ ಇದೆ. ಮುಖ್ಯವಾಗಿ ಇವರಿಗೆ ದ್ರಾವಿಡ್ ಮಾರ್ಗದರ್ಶನವಿದೆ. ಹೀಗಾಗಿ ಈ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡುವ ಆಟಗಾರರು ಮುಂದೆ ಟೀಂ ಇಂಡಿಯಾದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಬಹುದು. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments