Daily Horoscope
✕

ಭಾರತ-ದ.ಆಫ್ರಿಕಾ ದ್ವಿತೀಯ ಏಕದಿನ ಇಂದು

Webdunia
ಶುಕ್ರವಾರ, 21 ಜನವರಿ 2022 (08:52 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯ ಸೋತರೆ ಟೀಂ ಇಂಡಿಯಾ ಸರಣಿ ಕಳೆದುಕೊಳ್ಳಬೇಕಾಗುತ್ತದೆ.

ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ ಮೊದಲ ಪಂದ್ಯ ಸೋತು 0-1 ರಿಂದ ಹಿನ್ನಡೆಯಲ್ಲಿದೆ. ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಕಂಟಕವಾಗಿದ್ದು ಮಧ‍್ಯಮ ಕ್ರಮಾಂಕ.

ಬೌಲಿಂಗ್ ನಲ್ಲಿ ಮಧ್ಯಮ ಓವರ್ ಗಳಲ್ಲಿ ವಿಕೆಟ್ ಕೀಳಲು ಬೌಲರ್ ಗಳು ವಿಫಲರಾಗಿದ್ದರಿಂದ 30-40 ರನ್ ಹೆಚ್ಚುವರಿಯಾಗಿ ನೀಡಬೇಕಾಯಿತು. ಇನ್ನು, ಬ್ಯಾಟಿಂಗ್ ನಲ್ಲಿ ಮಧ‍್ಯಮ ಕ್ರಮಾಂಕದಲ್ಲಿ ಜೊತೆಯಾಟ ಬಾರದೇ ಟೀಂ ಇಂಡಿಯಾ ರನ್ ಚೇಸ್ ಮಾಡಲು ವಿಫಲವಾಯಿತು. ಹೀಗಾಗಿ ಈ ಹುಳುಕುಗಳನ್ನು ಸರಿಪಡಿಸಿಕೊಂಡು ಭಾರತ ಕಣಕ್ಕಿಳಿಯಬೇಕಾಗಿದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ‍್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments