ಟೀಂ ಇಂಡಿಯಾಕ್ಕಿಂದ ಮಾನ ಉಳಿಸಿಕೊಳ್ಳಲು ಕೊನೇ ಚಾನ್ಸ್

Webdunia
ಭಾನುವಾರ, 23 ಜನವರಿ 2022 (09:00 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಸರಣಿ ಸೋತಿರುವ ಭಾರತಕ್ಕೆ ಇದು ಪ್ರತಿಷ್ಠೆ ಉಳಿಸಿಕೊಳ್ಳಲು ಕೊನೆಯ ಅವಕಾಶವಾಗಿದೆ.

ಈ ಪಂದ್ಯವನ್ನೂ ಸೋತರೆ ಟೀಂ ಇಂಡಿಯಾ ವೈಟ್ ವಾಶ್ ಅವಮಾನಕ್ಕೀಡಾಗಲಿದೆ. ಕೆಎಲ್ ರಾಹುಲ್ ನೇತೃತ್ವದ ಪಡೆ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ಇನ್ನೂ ಹೊರತಂದಿಲ್ಲ.

ಅದರಲ್ಲೂ ಮುಖ್ಯವಾಗಿ ಮಧ್ಯಮ ಕ್ರಮಾಂಕದ ಬ್ಯಾಟಿಗರಿಂದ ಉತ್ತಮ ಜೊತೆಯಾಟ ಬರುತ್ತಿಲ್ಲ. ಇದರಿಂದ ನಿರೀಕ್ಷಿಸಿದಷ್ಟು ರನ್ ಪೇರಿಸಲು ಸಾಧ‍್ಯವಾಗುತ್ತಿಲ್ಲ. ಅಲ್ಲದೆ, ಬೌಲರ್ ಗಳದ್ದೂ ಇದೇ ಕತೆ. ದ.ಆಫ್ರಿಕಾ ಬ್ಯಾಟಿಂಗ್ ಲೈನ್ ಅಪ್ ಗೆ ಸವಾಲು ಹಾಕಲು ಸಾಧ‍್ಯವಾಗಿಲ್ಲ. ವೇಗಿಗಳ ಜೊತೆಗೆ ಸ್ಪಿನ್ನರ್ ಗಳದ್ದೂ ದಯನೀಯ ವೈಫಲ್ಯ. ಹೀಗಾಗಿ ಭಾರತ ಈ ಪಂದ್ಯವನ್ನು ಗೆಲ್ಲಬೇಕಾದರೆ ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ಹೊರತರಲೇಬೇಕು. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

INDW vs SAW: ದಕ್ಷಿಣ ಆಫ್ರಿಕಾ ಎದುರು ಕೊನೆಯ ಹಂತದಲ್ಲಿ ಭಾರತ ಮಹಿಳೆಯರು ಸೋತಿದ್ದಕ್ಕೆ ಕಾರಣ ಇದುವೇ

ಮುಂದಿನ ಸುದ್ದಿ
Show comments