Daily Horoscope
✕

ಭಾರತ-ವಿಂಡೀಸ್ ಏಕದಿನ: ಬೆಂಚ್ ಕಾಯಿಸುವವರಿಗೆ ಅವಕಾಶ ಸಾಧ್ಯತೆ

Webdunia
ಶುಕ್ರವಾರ, 11 ಫೆಬ್ರವರಿ 2022 (08:40 IST)
ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ಮತ್ತು ಔಪಚಾರಿಕ ಏಕದಿನ ಪಂದ್ಯ ನಡೆಯಲಿದೆ.

ಈಗಾಗಲೇ ಟೀಂ ಇಂಡಿಯಾ 2-0 ಅಂತರದಿಂದ ಸರಣಿ ಗೆದ್ದಿರುವುದರಿಂದ ಈ ಪಂದ್ಯಕ್ಕೆ ಮಹತ್ವವೇನೂ ಇಲ್ಲ. ಹಾಗಿದ್ದರೂ ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ವೈಟ್ ವಾಶ್ ಮಾಡಿಕೊಳ್ಳಲಿದೆ.

ಇನ್ನು, ಕೊರೋನಾದಿಂದಾಗಿ ತಂಡಕ್ಕೆ ಆಯ್ಕೆಯಾದರೂ ಶಿಖರ್ ಧವನ್, ಶ್ರೇಯಸ್ ಐಯರ್, ನವದೀಪ್ ಸೈನಿ ಮುಂತಾದ ಆಟಗಾರರಿಗೆ ಆಡುವ ಅವಕಾಶ ದೊರೆತಿರಲಿಲ್ಲ. ಈಗ ಇವರೆಲ್ಲಾ ಫಿಟ್ ಆಗಿದ್ದು, ಇಂದಿನ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ‍್ಯತೆಯಿದೆ. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments