Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ಗೆ ತೆರಳುವ ಮುನ್ನ ಟೀಂ ಇಂಡಿಯಾಗೆ ಕಠಿಣ ಕ್ವಾರಂಟೈನ್

ಇಂಗ್ಲೆಂಡ್ ಗೆ ತೆರಳುವ ಮುನ್ನ ಟೀಂ ಇಂಡಿಯಾಗೆ ಕಠಿಣ ಕ್ವಾರಂಟೈನ್
ಬೆಂಗಳೂರು , ಶನಿವಾರ, 8 ಮೇ 2021 (10:32 IST)
ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ ಗೆ ತೆರಳುವ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರು ಕಠಿಣ ಕ್ವಾರಂಟೈನ್ ಗೊಳಗಾಗಬೇಕಿದೆ.


ಅಷ್ಟೇ ಅಲ್ಲದೆ, ಇಂಗ್ಲೆಂಡ್ ನಲ್ಲೂ ಕ್ವಾರಂಟೈನ್ ಗೊಳಗಾಗಬೇಕಾಗುತ್ತದೆ. ಇಂಗ್ಲೆಂಡ್ ಗೆ ತೆರಳುವ ಮೊದಲು ಮುಂಬೈನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಬಿಸಿಸಿಐ ನಿಗದಿಪಡಿಸಿದ ಹೋಟೆಲ್ ನಲ್ಲಿಯೇ ಒಂದು ವಾರ ಕಠಿಣ ಕ್ವಾರಂಟೈನ್ ಗೊಳಗಾಗಬೇಕು.

ಅದಾದ ಬಳಿಕ ಮೇ ಅಂತಿಮ ವಾರದಲ್ಲಿ ಕೊರೋನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಬಳಿಕ ಅಲ್ಲಿನ ನಿಯಮಗಳ ಪ್ರಕಾರ ಕ್ವಾರಂಟೈನ್ ಗೊಳಗಾಗಬೇಕು. ಬಳಿಕವಷ್ಟೇ ಅಭ್ಯಾಸಕ್ಕೆ ಇಳಿಯಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಟೀಂ ಇಂಡಿಯಾ ಹೀಗಿದೆ