Webdunia - Bharat's app for daily news and videos

Install App

ಪಾಕಿಸ್ತಾನವೇ ಆತಿಥ್ಯ ವಹಿಸಿದರೂ ಏಷ್ಯಾ ಕಪ್ ಆಡಲಿದೆ ಟೀಂ ಇಂಡಿಯಾ!

Webdunia
ಭಾನುವಾರ, 26 ಫೆಬ್ರವರಿ 2023 (08:50 IST)
ದುಬೈ: 2023 ರ ಏಷ್ಯಾ ಕಪ್ ಪಾಕಿಸ್ತಾನದಲ್ಲಿ ನಡೆದ ಟೀಂ ಇಂಡಿಯಾ ಆಡಲ್ಲ ಎಂದು ಈಗಾಗಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದರು.

ಆದರೆ ಈಗ ಪಾಕಿಸ್ತಾನವೇ ಆತಿಥ್ಯ ವಹಿಸಿದರೂ ಏಷ್ಯಾ ಕಪ್ ನಲ್ಲಿ ಭಾರತ ಆಡಲಿದೆ. ಅದು ಹೇಗೆ ಅಂತೀರಾ? ಅದಕ್ಕೆ ಒಂದು ಉಪಾಯ ಮಾಡಲಾಗಿದೆ.

2023 ರ ಏಷ್ಯಾ ಕಪ್ ನ್ನು ಪಾಕಿಸ್ತಾನ ಮತ್ತು ಯುಎಇ ಜಂಟಿಯಾಗಿ ಆಯೋಜಿಸಲಿದೆ. ಭಾರತ ಆಡಲಿರುವ ಎಲ್ಲಾ ಪಂದ್ಯಗಳು ಯುಎಇನಲ್ಲಿ ನಡೆಯುವ ಸಾಧ‍್ಯತೆಯಿದೆ. ಈ ಮೂಲಕ ಭಾರತ ಏಷ್ಯಾ ಕಪ್ ನಿಂದ ಹೊರಹೋಗದಂತೆ ನೋಡಿಕೊಳ್ಳಲಾಗಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments