Select Your Language

Notifications

webdunia
webdunia
webdunia
webdunia

ಕೊರೋನಾ ನಡುವೆ ಸಿಡ್ನಿಯಲ್ಲಿ ಟೆಸ್ಟ್ ಆಡಲಿರುವ ಟೀಂ ಇಂಡಿಯಾ

ಕೊರೋನಾ ನಡುವೆ ಸಿಡ್ನಿಯಲ್ಲಿ ಟೆಸ್ಟ್ ಆಡಲಿರುವ ಟೀಂ ಇಂಡಿಯಾ
ಬೆಂಗಳೂರು , ಸೋಮವಾರ, 21 ಡಿಸೆಂಬರ್ 2020 (09:42 IST)
ಸಿಡ್ನಿ: ಆಸ್ಟ್ರೇಲಿಯಾದಲ್ಲೂ ಕೊರೋನಾ ಪ್ರಕರಣಗಳಿಗೇನೂ ಕಡಿಮೆಯಿಲ್ಲ. ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಸಿಡ್ನಿಯಲ್ಲೂ ಕೊರೋನಾ ಪ್ರಕರಣಗಳು ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ.


ಕೊರೋನಾ ಕಾರಣದಿಂದ ಮೂರನೇ ಟೆಸ್ಟ್ ನ್ನು ಬ್ರಿಸ್ಬೇನ್ ಗೆ ಸ್ಥಳಾಂತರಿಸಬಹುದು ಎಂಬ ಸುದ್ದಿಯಿತ್ತು. ಆದರೆ ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಿಡ್ನಿಯಲ್ಲೇ ಟೆಸ್ಟ್ ಪಂದ್ಯ ಆಯೋಜಿಸುವುದಾಗಿ ಹೇಳಿದೆ. ಹೀಗಾಗಿ ಕೊರೋನಾಗೆ ಸುರಕ್ಷತಾ ಕ್ರಮಗಳೊಂದಿಗೆ ಪಂದ್ಯ ಆಯೋಜನೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಪಂತ್ ಈಗ ಮೋಸ್ಟ್ ವಾಂಟೆಡ್ ಮ್ಯಾನ್!