Webdunia - Bharat's app for daily news and videos

Install App

ಖಾಲಿ ಮೈದಾನದಲ್ಲಿ ಆಡಬೇಕಿದೆ ಟೀಂ ಇಂಡಿಯಾ

Webdunia
ಭಾನುವಾರ, 25 ಜೂನ್ 2017 (11:39 IST)
ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ಆಟಗಾರರಿಗೆ ತುಂಬಿದ ಮೈದಾನದಲ್ಲಿ ಆಡಿಯೇ ಅಭ್ಯಾಸ. ಆದರೆ ವೆಸ್ಟ್ ಇಂಡೀಸ್ ಗೆ ಕಾಲಿಟ್ಟಾಗಿನಿಂದ  ಅವರಿಗೆ ಹೊಸ ಅನುಭವವಾಗಿದೆ.

 
ಖಾಲಿ ಹೊಡೆಯುತ್ತಿರುವ ಮೈದಾನದಲ್ಲಿ ಬೆಳ್ಳಂ ಬೆಳಗ್ಗೆ ಅಲ್ಲಿನ ಕಾಲಮಾನ ಪ್ರಕಾರ 9 ಗಂಟೆಗೆ ಪಂದ್ಯ ಆರಂಭವಾಗುತ್ತಿದೆ. ಇಷ್ಟು ಬೇಗ ಪಂದ್ಯ ಆರಂಭವಾಗುವುದರಿಂದಲೋ ಏನೋ ಅಲ್ಲಿನ ಜನ ಮೈದಾನಕ್ಕೆ ಆಗಮಿಸುವುದೇ ಲೇಟು.

ಅದೂ ಅಲ್ಲದೆ, ಅಲ್ಲಿ ಇತ್ತೀಚೆಗೆ ಕ್ರಿಕೆಟ್ ಕ್ರೇಜ್ ಕಡಿಮೆಯಾಗಿದೆ. ಹೀಗಾಗಿ ನೀರಸವಾಗಿ ಪಂದ್ಯ ಸಾಗುತ್ತಿರುತ್ತದೆ. ಅದೆಲ್ಲದರ ಮಧ್ಯೆ ಇಂದು ಟೀಂ ಇಂಡಿಯಾ ದ್ವಿತೀಯ ಪಂದ್ಯಕ್ಕೆ ತಯಾರಾಗಿದೆ. ಯಥಾ ಪ್ರಕಾರ ಭಾರತೀಯ ಕಾಲಮಾನ ಪ್ರಕಾರ ಸಂಜೆ 6.30 ಕ್ಕೆ ಪಂದ್ಯ ಆರಂಭವಾಗಲಿದ್ದು, ಭಾರತವೇ ಫೇವರಿಟ್ ಎನಿಸಿದೆ. ಟೆನ್ 3 ಚಾನೆಲ್ ನಲ್ಲಿ ಇದರ ನೇರಪ್ರಸಾರ ಲಭ್ಯವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments