Webdunia - Bharat's app for daily news and videos

Install App

ಐದು ವರ್ಷಗಳ ಅವಧಿಗೆ ಇಷ್ಟೆಲ್ಲಾ ಪಂದ್ಯ ಆಡುತ್ತಾ ಟೀಂ ಇಂಡಿಯಾ!

Webdunia
ಶುಕ್ರವಾರ, 22 ಜೂನ್ 2018 (09:24 IST)
ಮುಂಬೈ: ವಿಶ್ವದ ಕ್ರಿಕೆಟ್ ತಂಡಗಳ ಪೈಕಿ ಅತ್ಯಂತ ಬಿಗುವಿನ ವೇಳಾ ಪಟ್ಟಿ ಹೊಂದಿರುವ ತಂಡವೆಂದರೆ ಭಾರತವೇ ಇರಬೇಕು. ಐಸಿಸಿ ಬಿಡುಗಡೆಗೊಳಿಸಿರುವ ಐದು ವರ್ಷಗಳ ವೇಳಾಪಟ್ಟಿಯಲ್ಲಿ ಟೀಂ ಇಂಡಿಯಾ ಆಡಬೇಕಾಗಿರುವ ಅಂತಾರಾಷ್ಟ್ರೀಯ ಪಂದ್ಯಗಳ ಸಂಖ್ಯೆ ಎಷ್ಟು ಎಂದು ಬಹಿರಂಗವಾಗಿದೆ.

ಐದು ವರ್ಷಗಳ ಅವಧಿಗೆ ಭಾರತ ಒಟ್ಟು 203 ಅಂತಾರಾಷ್ಟ್ರೀಯ ಪಂದ್ಯವಾಡಬೇಕಿದೆ. ಇದರಲ್ಲಿ 51 ಟೆಸ್ಟ್ ಪಂದ್ಯ, 83 ಏಕದಿನ, 69 ಟಿ20 ಪಂದ್ಯಗಳು ಒಳಗೊಂಡಿವೆ.

ಅತ್ಯಧಿಕ ಪಂದ್ಯಗಳನ್ನಾಡುವ ರಾಷ್ಟ್ರಗಳ ಪೈಕಿ ಭಾರತಕ್ಕೆ ಮೊದಲ ಸ್ಥಾನವಾದರೆ 183 ಪಂದ್ಯಗಳೊಂದಿಗೆ ವೆಸ್ಟ್ ಇಂಡೀಸ್ ದ್ವಿತೀಯ ಸ್ಥಾನದಲ್ಲಿದೆ.  175 ಪಂದ್ಯಗಳಾಡಲಿರುವ ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿದೆ. ಹಾಗಿದ್ದರೂ ಇಂಗ್ಲೆಂಡ್ ಅತೀ ಹೆಚ್ಚು 59 ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments