Daily Horoscope
✕

ಅಭ್ಯಾಸ ಪಂದ್ಯವಾಡಲಿರುವ ಟೀಂ ಇಂಡಿಯಾ: ವೇಳಾಪಟ್ಟಿ ಫಿಕ್ಸ್

Webdunia
ಗುರುವಾರ, 15 ಜುಲೈ 2021 (10:40 IST)
ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧವಾಗಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಭ್ಯಾಸ ಪಂದ್ಯವಾಡಲಿದೆ.


ಈ ಮೊದಲು ಕೊರೋನಾ ಕಾರಣದಿಂದಾಗಿ ಅಭ್ಯಾಸ ಪಂದ್ಯವಿಲ್ಲ ಎನ್ನಲಾಗುತ್ತಿತ್ತು. ಕೇವಲ ಇಂಟ್ರಾಸ್ಕ್ವಾಡ್ ಮ್ಯಾಚ್ ನಡೆಯಲಿದೆ ಎನ್ನಲಾಗುತ್ತಿತ್ತು. ಆದರೆ ಇದೀಗ ಬಿಸಿಸಿಐ ಮನವಿ ಮೇರೆಗೆ ಇಂಗ್ಲೆಂಡ್ ಮಂಡಳಿ ಅಭ್ಯಾಸ ಪಂದ್ಯ ನಡೆಸಲು ತೀರ್ಮಾನಿಸಿದೆ.

ಜುಲೈ 20 ರಿಂದ 22 ರವರೆಗೆ ಕೌಂಟಿ ಚಾಂಪಿಯನ್ ಇಲೆವೆನ್ ವಿರುದ್ಧ ಟೀಂ ಇಂಡಿಯಾ ಅಭ‍್ಯಾಸ ಪಂದ್ಯವಾಡಲಿದೆ. ಆಗಸ್ಟ್ 4 ರಿಂದ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

ಮುಂದಿನ ಸುದ್ದಿ
Show comments