Webdunia - Bharat's app for daily news and videos

Install App

ಭಾರತ-ಬಾಂಗ್ಲಾ ನಡುವೆ ಎರಡನೇ ಏಕದಿನ: ಗೆಲುವಿನ ಒತ್ತಡದಲ್ಲಿ ಟೀಂ ಇಂಡಿಯಾ

Webdunia
ಬುಧವಾರ, 7 ಡಿಸೆಂಬರ್ 2022 (08:30 IST)
Photo Courtesy: Twitter
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದು ಎರಡನೆ ಏಕದಿನ ಪಂದ್ಯ ಇಂದು ಢಾಕಾದಲ್ಲಿ ನಡೆಯಲಿದೆ.

ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ 1 ವಿಕೆಟ್ ನಿಂದ ಸೋತು ನಿರಾಸೆ ಅನುಭವಿಸಿತ್ತು. ಇಂದು ಮತ್ತೆ ಅದೇ ಪಿಚ್ ನಲ್ಲಿ ಎರಡನೇ ಪಂದ್ಯ ನಡೆಯಲಿದೆ.

ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಬಡವಾಗಿತ್ತು. ಟಾಪ್ ಬ್ಯಾಟಿಗರು ರನ್ ಗಳಿಸದೇ ಇದ್ದಿದ್ದು ಕೊರತೆಯಾಗಿತ್ತು. ಜೊತೆಗೆ ಫೀಲ್ಡಿಂಗ್ ನಲ್ಲೂ ಕ್ಯಾಚ್ ಕೈ ಬಿಟ್ಟಿದ್ದು ದುಬಾರಿಯಾಯಿತು. ಮುಖ್ಯವಾಗಿ ಓಪನರ್ ಗಳು ರನ್ ಗಳಿಸಬೇಕಾಗಿದೆ. ರೋಹಿತ್ ಶರ್ಮಾ ಫಾರ್ಮ್ ವೈಫಲ್ಯ ದೊಡ್ಡ ಚಿಂತೆಯಾಗಿದೆ. ಟೆಸ್ಟ್ ಸರಣಿಗೆ ಮುನ್ನ ಈ ಹುಳುಕುಗಳು ಸರಿಯಾಗಲೇಬೇಕಿದೆ. ಇಂದು ಗೆದ್ದರೆ ಮಾತ್ರ ಟೀಂ ಇಂಡಿಯಾ ಸರಣಿ ಉಳಿಸಿಕೊಳ್ಳಬಹುದಾಗಿದೆ. ಈ ಪಂದ್ಯ ಮಧ‍್ಯಾಹ್ನ 11.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments