ಭಾರತ-ವಿಂಡೀಸ್ ದ್ವಿತೀಯ ಟಿ20 ಇಂದು: ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಭಾನುವಾರ, 4 ಆಗಸ್ಟ್ 2019 (11:53 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಟಿ20 ಪಂದ್ಯ ನಡೆಯಲಿದೆ. ಇಂದು ಪಂದ್ಯ ಗೆದ್ದರೆ ಭಾರತ ಸರಣಿ ಗೆದ್ದಂತೆ.


ನಿನ್ನೆಯ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳ ಗೆಲುವು ದಾಖಲಿಸಿತ್ತು. ಇಂದು ಅದೇ ಮೈದಾನದಲ್ಲಿ ಎರಡನೇ ಟಿ20 ಪಂದ್ಯ ನಡೆಯಲಿದೆ.

ಈ ಪಂದ್ಯದಲ್ಲಿ ಭಾರತ ಶಿಖರ್ ಧವನ್ ಬದಲಿಗೆ ಕೆಎಲ್ ರಾಹುಲ್ ಗೆ ಸ್ಥಾನ ನೀಡುವ ಸಾಧ್ಯತೆಯಿದೆ. ಅದು ಬಿಟ್ಟರೆ ನಿನ್ನೆ ಆಡಿದ ಆಟಗಾರರನ್ನೇ ಇಂದೂ ಕಣಕ್ಕಿಳಿಸುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವಿಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದ ಪಿಚ್ ಬಗ್ಗೆ ವಿರಾಟ್ ಕೊಹ್ಲಿ ಅಸಮಾಧಾನ