Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ಅಂತಿಮ ಟಿ20 ಇಂದು

Webdunia
ಗುರುವಾರ, 29 ಜುಲೈ 2021 (09:49 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ತೃತೀಯ ಮತ್ತು ಅಂತಿಮ ಟಿ20 ಪಂದ್ಯ ಇಂದು ಕೊಲೊಂಬೋದಲ್ಲಿ ನಡೆಯಲಿದೆ.


ನಿನ್ನೆ ನಡೆದ ಪಂದ್ಯವನ್ನು ಶ್ರೀಲಂಕಾ ಗೆದ್ದುಕೊಂಡಿತ್ತು. ಇದರೊಂದಿಗೆ ಸರಣಿ 1-1 ರಿಂದ ಸಮಬಲಗೊಂಡಿದೆ. ಇಂದಿನ ಪಂದ್ಯವನ್ನು ಗೆದ್ದವರು ಸರಣಿ ಕೈವಶಮಾಡಿಕೊಳ್ಳಲಿದ್ದಾರೆ.

ಕೃನಾಲ್ ಪಾಂಡ್ಯ ಕೊರೋನಾ ಸೋಂಕಿತರಾಗಿರುವುದರಿಂದ ಅವರೊಂದಿಗಿದ್ದ ಆಟಗಾರರೂ ಅನಿವಾರ್ಯವಾಗಿ ಆಡಲು ಸಾಧ್ಯವಾಗುತ್ತಿಲ್ಲ. ಇದು ಭಾರತಕ್ಕೆ ದೊಡ್ಡ ಹೊಡೆತ ನೀಡಿದೆ. ನಿನ್ನೆಯ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್ ಅನುಪಸ್ಥಿತಿ ಭಾರತಕ್ಕೆ ತೀವ್ರವಾಗಿ ಕಾಡಿತ್ತು. ಇವರ ಅಲಭ್ಯತೆಯಿಂದ ದೊಡ್ಡ ಮೊತ್ತ ಕಲೆ ಹಾಕಲು ಸಾಧ‍್ಯವಾಗಿರಲಿಲ್ಲ. ಇಂದು ಕೂಡಾ ಹೆಚ್ಚು ಕಡಿಮೆ ಇದೇ ಸ್ಥಿತಿಯಿರಲಿದೆ. ಇಂದಿನ ಪಂದ್ಯವೂ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments