Webdunia - Bharat's app for daily news and videos

Install App

ಟೀಂ ಇಂಡಿಯಾ ಎರಡನೇ ತಂಡಕ್ಕೂ ಕ್ವಾರಂಟೈನ್

Webdunia
ಶನಿವಾರ, 12 ಜೂನ್ 2021 (10:28 IST)
ಮುಂಬೈ: ಇಂಗ್ಲೆಂಡ್ ಸರಣಿಗೆ ತೆರಳಿದ ಟೀಂ ಇಂಡಿಯಾ ಮುಂಬೈನಲ್ಲಿ ಕೆಲವು ದಿನಗಳ ಮುಂಚಿತವಾಗಿಯೇ ಒಟ್ಟು ಸೇರಿ ಕ್ವಾರಂಟೈನ್ ಗೊಳಗಾಗಿತ್ತು. ಇದೀಗ ಲಂಕಾ ಪ್ರವಾಸ ಮಾಡಲಿರುವ ಎರಡನೇ ತಂಡವೂ ಅದೇ ರೀತಿ ಕ್ವಾರಂಟೈನ್ ಗೊಳಗಾಗಲಿದೆ.


ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಸರಣಿ ಆಡಲು ತೆರಳಲಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಜೂನ್ 14 ರಿಂದ ಮುಂಬೈನಲ್ಲಿ ಕ್ವಾರಂಟೈನ್ ಗೊಳಗಾಗಲಿದೆ.

ಕ್ವಾರಂಟೈನ್ ಗೆ ಮೊದಲು ಆಟಗಾರರು ಆರ್ ಟಿಪಿಸಿಆರ್ ಪರೀಕ್ಷೆಗೊಳಗಾಗಲಿದ್ದಾರೆ. 14 ದಿನಗಳ ಕ್ವಾರಂಟೈನ್ ಮುಗಿಸಿ ಜೂನ್ 28 ರಂದು ಲಂಕಾಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ತಲುಪಿದ ಮೇಲೆ ಮೂರು ದಿನ ಐಸೋಲೇಟ್ ಆಗಿರಲಿರುವ ಕ್ರಿಕೆಟಿಗರು ಬಳಿಕ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments