Webdunia - Bharat's app for daily news and videos

Install App

ಇಂದು ದೆಹಲಿಗೆ ಬಂದಿಳಿಯಲಿರುವ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಭಾನುವಾರ, 5 ಜೂನ್ 2022 (08:10 IST)
ನವದೆಹಲಿ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಕ್ರಿಕೆಟಿಗರು ಇಂದು ದೆಹಲಿಗೆ ಬಂದಿಳಿಯಲಿದ್ದಾರೆ.

ಜೂನ್ 9 ರಿಂದ ಟಿ20 ಸರಣಿ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ದ.ಆಫ್ರಿಕಾ ಕ್ರಿಕೆಟಿಗರು ದೆಹಲಿಗೆ ಬಂದು ಅಭ್ಯಾಸ ಆರಂಭಿಸಿದ್ದಾರೆ.

ಇಂದು ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಕ್ರಿಕೆಟಿಗರೂ ದೆಹಲಿಯಲ್ಲಿ ಕೂಡಿಕೊಳ್ಳಲಿದ್ದಾರೆ. ಮೊದಲ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಕಟಕ್, ಮೂರನೇ ಪಂದ್ಯ ವಿಶಾಖಪಟ್ಟಣಂ, ನಾಲ್ಕನೇ ಪಂದ್ಯ ರಾಜ್ ಕೋಟ್ ಮತ್ತು ಸರಣಿಯ ಅಂತಿಮ ಮತ್ತು ಐದನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments