ಅಫ್ಘಾನಿಸ್ತಾನ ಪ್ರವಾಸಕ್ಕೆ ಎ ದರ್ಜೆ ಟೀಂ ಇಂಡಿಯಾ ತಂಡ

Webdunia
ಭಾನುವಾರ, 6 ಮೇ 2018 (07:35 IST)
ಮುಂಬೈ: ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮೇ 8 ರಂದು ನಡೆಯಲಿದ್ದು, ಎ ದರ್ಜೆಯ ತಂಡವನ್ನು ಬಿಸಿಸಿಐ ಆಯ್ಕೆ ಮಾಡಲಿದೆ.

ಅಫ್ಘಾನಿಸ್ತಾನದ ವಿರುದ್ಧ ಏಕೈಕ ಟೆಸ್ಟ್ ಪಂದ್ಯದ ನಂತರ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರತಿಷ್ಠಿತ ಸರಣಿಗೆ ತಯಾರಾಗಲು ಟೀಂ ಇಂಡಿಯಾದ 8 ಆಟಗಾರರು ಮೊದಲೇ ಇಂಗ್ಲೆಂಡ್ ಗೆ ತೆರಳಲಿದ್ದಾರೆ.

ಈ ಕಾರಣಕ್ಕೆ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಈ ಆಟಗಾರರು ಮಿಸ್ ಮಾಡಿಕೊಳ್ಳಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೌಂಟಿ ಕ್ರಿಕೆಟ್ ಆಡಲಿದ್ದರೆ, ಉಳಿದಂತೆ ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಮುರಳಿ ವಿಜಯ್, ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಶಿಖರ್ ಧವನ್, ಆರ್ ಅಶ್ವಿನ್ ಮತ್ತು ಭುವನೇಶ್ವರ್ ಕುಮಾರ್ ಮೊದಲೇ ಇಂಗ್ಲೆಂಡ್ ಗೆ ತೆರಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments