Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಪ್ರಕಟ ದಿನಾಂಕ ಫಿಕ್ಸ್

ಟಿ20 ವಿಶ್ವಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಪ್ರಕಟ ದಿನಾಂಕ ಫಿಕ್ಸ್
ಮುಂಬೈ , ಶನಿವಾರ, 4 ಸೆಪ್ಟಂಬರ್ 2021 (09:35 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾಗುವ ದಿನ ಫಿಕ್ಸ್ ಆಗಿದೆ.


ಮೂಲಗಳ ಪ್ರಕಾರ ಬಿಸಿಸಿಐ ಆಯ್ಕೆ ಸಮಿತಿ ಸೆಪ್ಟೆಂಬರ್ 5 ಅಥವಾ 6 ರಂದು ಟೀಂ ಇಂಡಿಯಾ ಬಳಗವನ್ನು ಘೋಷಿಸಲಿದೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್ ನಲ್ಲಿ ನಾಯಕ ಕೊಹ್ಲಿ ಜೊತೆಗೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಸೇರಿದಂತೆ ಬಿಸಿಸಿಐ ಅಧಿಕಾರಿಗಳು ತಂಡದ ಆಯ್ಕೆ ಕುರಿತಂತೆ ಮಹತ್ವದ ಸಭೆ ನಡೆಸಿದ್ದರು. ಇದೀಗ ಅಂತಿಮವಾಗಿ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕಗಳ ಮಳೆ: ಇಂದು ಮತ್ತೊಂದು ಚಿನ್ನ