Select Your Language

Notifications

webdunia
webdunia
webdunia
webdunia

15 ವರ್ಷಗಳ ಬಳಿಕ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ!

15 ವರ್ಷಗಳ ಬಳಿಕ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ!
ಮುಂಬೈ , ಶನಿವಾರ, 15 ಅಕ್ಟೋಬರ್ 2022 (08:00 IST)
ಮುಂಬೈ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ಸರಣಿ ಆಡೋದೇ ಇಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತವೆ.

ಆದರೆ ಇದೀಗ ಕೊನೆಗೂ ಟೀಂ ಇಂಡಿಯಾ ಪಾಕಿಸ್ತಾನ ಟೂರ್ ಮಾಡುವ ಸಾಧ‍್ಯತೆ ಕಂಡುಬರುತ್ತಿದೆ. ಅದೂ ಬರೋಬ್ಬರಿ 15 ವರ್ಷಗಳ ಬಳಿಕ! ಈ ಹಿಂದೆ ಗಂಗೂಲಿ ನೇತೃತ್ವದ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಮಾಡಿದ್ದೇ ಕೊನೆ. ಅದಾದ ಬಳಿಕ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗಿರಲಿಲ್ಲ.

ಮುಂದಿನ ವರ್ಷ ಅಂದರೆ 2023 ರ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ತೆರಳುವ ಸಾಧ್ಯತೆಯಿದೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಶ್ರೀಲಂಕಾ ಮಹಿಳೆಯರ ಏಷ್ಯಾ ಕಪ್ ಫೈನಲ್ ಇಂದು