ಆಸ್ಟ್ರೇಲಿಯಾ ಏಕದಿನದಲ್ಲಿ ಟೀಂ ಇಂಡಿಯಾಕ್ಕೆ ರೆಟ್ರೋ ಜೆರ್ಸಿ

Webdunia
ಗುರುವಾರ, 12 ನವೆಂಬರ್ 2020 (09:40 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ಟಿ20 ಕ್ರಿಕೆಟ್ ಆಡಲಿರುವ ಟೀಂ ಇಂಡಿಯಾ ಹೊಸ ವಿನ್ಯಾಸದ ಜೆರ್ಸಿಯಲ್ಲಿ ಮಿಂಚಲಿದೆ ಎಂಬ ಸುದ್ದಿ ಬಂದಿದೆ.


ಟೀಂ ಇಂಡಿಯಾ ಕ್ರಿಕೆಟಿಗರು ರೆಟ್ರೋ ಜೆರ್ಸಿ ತೊಡಲಿದ್ದಾರೆ ಎನ್ನಲಾಗುತ್ತಿದೆ. 1992 ರ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ತೊಡುತ್ತಿದ್ದ ಜೆರ್ಸಿಯನ್ನೇ ಹೋಲುವಂತಹ ಹಳೆಯ ಕಾಲದ ಜೆರ್ಸಿ ತೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಕ್ರಿಕೆಟಿಗರು ಆಸ್ಟ್ರೇಲಿಯಾಕ್ಕೆ ತೆರಳುವಾಗಿ ಪಿಪಿಇ ಕಿಟ್ ಮಾದರಿಯ ಡ್ರೆಸ್ ತೊಟ್ಟು ಗಮನ ಸೆಳೆದಿದ್ದರು. ಟೀಂ ಇಂಡಿಯಾದ ಕಿಟ್ ಸ್ಪಾನ್ಸರ್ ಇತ್ತೀಚೆಗಷ್ಟೇ ಎಂಪಿಎಲ್ ಪಡೆದಿತ್ತು. ಪ್ರಾಯೋಜಕರ ಬದಲಾವಣೆಯೊಂದಿಗೆ ಜರ್ಸಿ ವಿನ್ಯಾಸವೂ ಬದಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

ಮುಂದಿನ ಸುದ್ದಿ
Show comments