Publish Date: Sun, 10 Dec 2017 (11:09 IST)
Updated Date: Sun, 10 Dec 2017 (11:13 IST)
ಧರ್ಮಶಾಲಾ: ಧರ್ಮಶಾಲದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಅತ್ತ ಲಂಕಾಗೆ ತಿಸಾರಾ ಪೆರೇರಾ ನಾಯಕತ್ವ ವಹಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ 6 ಬ್ಯಾಟ್ಸ್ ಮನ್ ಗಳು, ಒಬ್ಬ ಆಲ್ ರೌಂಡರ್ ಮತ್ತು ಇಬ್ಬರು ಸ್ಪಿನ್ನರ್ ಮತ್ತು ವೇಗಿಗಳಿದ್ದಾರೆ.
ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್, ಹಿರಿಯ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದಾರೆ. ಕನ್ನಡಿಗ ಮನೀಶ್ ಪಾಂಡೆ ಕೂಡಾ ತಂಡದಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ