Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ಆಸ್ಟ್ರೇಲಿಯಾಗೆ ತೆರಳಿದ ಟೀಂ ಇಂಡಿಯಾ

Webdunia
ಗುರುವಾರ, 6 ಅಕ್ಟೋಬರ್ 2022 (08:20 IST)
Photo Courtesy: Twitter
ಮುಂಬೈ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಸಿಡ್ನಿಗೆ ತೆರಳಿದೆ.

ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಿಡ್ನಿ ವಿಮಾನವೇರುವ ಮುನ್ನ ಫೋಟೋಗೆ ಪೋಸ್ ನೀಡಿದೆ.

ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಆರಂಭವಾಗಲಿದೆ.  ಟೀಂ ಇಂಡಿಯಾ ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅಕ್ಟೋಬರ್ 23 ರಂದು ಆಡಲಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments