Webdunia - Bharat's app for daily news and videos

Install App

INDvsSA: ಆಫ್ರಿಕಾ ಸವಾರಿ ಹೊರಟ ಟೀಂ ಇಂಡಿಯಾ

Webdunia
ಬುಧವಾರ, 6 ಡಿಸೆಂಬರ್ 2023 (11:48 IST)
Photo Courtesy: Twitter
ಬೆಂಗಳೂರು: ದ.ಆಫ್ರಿಕಾದಲ್ಲಿ ಟಿ20, ಏಕದಿನ ಮತ್ತು ಟೆಸ್ಟ್ ಸರಣಿ ಆಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಬೆಂಗಳೂರಿನಿಂದ ಆಫ್ರಿಕಾ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.

ಭಾರತ ಮತ್ತು ದ.ಆಫ್ರಿಕಾ ನಡುವೆ ಮೊದಲು ಟಿ20 ಸರಣಿ ನಡೆಯಲಿದೆ. ಡಿಸೆಂಬರ್ 10 ರಂದು ಮೊದಲ ಟಿ20 ಪಂದ್ಯ ನಡೆಯಲಿದೆ. ಮೊದಲ ಪಂದ್ಯ ಡರ್ಬನ್ ನಲ್ಲಿ ನಡೆಯಲಿದೆ.

ಕೋಚ್ ರಾಹುಲ್ ದ್ರಾವಿಡ್, ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಕ್ರಿಕೆಟಿಗರು ಬೆಂಗಳೂರು ಮಾರ್ಗವಾಗಿ ಆಫ್ರಿಕಾಗೆ ಪ್ರಯಾಣ ಬೆಳೆಸಿದ್ದಾರೆ. ಸೂರ್ಯ ನೇತೃತ್ವದ ಯುವ ಪಡೆ ಈಗಷ್ಟೇ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದುಕೊಂಡಿತ್ತು.

ಕೋಚ್ ದ್ರಾವಿಡ್ ಏಕದಿನ ವಿಶ್ವಕಪ್ ಫೈನಲ್ ಬಳಿಕ ಆಸ್ಟ್ರೇಲಿಯಾ ಸರಣಿಯಿಂದ ವಿಶ್ರಾಂತಿ ಪಡೆದಿದ್ದರು. ಇದೀಗ ದ್ರಾವಿಡ್ ಮರಳಿ ತಂಡವನ್ನು ಕೂಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

MI vs GT Match: ಟಾಸ್ ಗೆದ್ದ ಹಾರ್ದಿಕ್ ಬ್ಯಾಟಿಂಗ್ ಆಯ್ಕೆ, ಮುಂಬೈ ಇಂಡಿಯನ್ಸ್‌ ಲೆಕ್ಕಚಾರವೇನು

IPL 2025: MI vs GT ಪಂದ್ಯಾಟದ ಖುಷಿಯಲ್ಲಿ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments