Select Your Language

Notifications

webdunia
webdunia
webdunia
webdunia

ಡಬ್ಲ್ಯುಟಿಸಿ ಫೈನಲ್ ಆಡಲು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

ಡಬ್ಲ್ಯುಟಿಸಿ ಫೈನಲ್ ಆಡಲು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ
ಮುಂಬೈ , ಮಂಗಳವಾರ, 23 ಮೇ 2023 (16:16 IST)
Photo Courtesy: Twitter
ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಬೆಳಗಿನ ಜಾವ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ.

ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಏಳು ಆಟಗಾರರ ಗುಂಪು ಇಂದು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ. ನಾಯಕ ರೋಹಿತ್ ಶರ್ಮಾ ಸೇರಿದಂತೆ ಉಳಿದ ಆಟಗಾರರು ಐಪಿಎಲ್ ಮುಗಿದ ಬಳಿಕ ತಂಡ ಕೂಡಿಕೊಳ್ಳಲಿದ್ದಾರೆ.

ಈ ಬಾರಿ ಟೀಂ ಇಂಡಿಯಾ ಆಡಿಡಾಸ್ ಪ್ರಾಯೋಜಕತ್ವದ ಹೊಸ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಎದುರಾಳಿ ಆಸ್ಟ್ರೇಲಿಯಾ ತಂಡವೂ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯುತ್ತಿದೆ. ಜೂನ್ 7 ರಂದು ದಿ ಓವಲ್ ಮೈದಾನದಲ್ಲಿ ಪಂದ್ಯ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಶುರುವಾಯ್ತು ಸಿಎಸ್ ಕೆ ಟೀಂ-ರವೀಂದ್ರ ಜಡೇಜಾ ನಡುವೆ ಕಿರಿಕ್!