ಭಾರತ-ನ್ಯೂಜಿಲೆಂಡ್ ಟಿ20: ದ್ವಿತೀಯ ಪಂದ್ಯಕ್ಕೂ ಬದಲಾಗದ ಟೀಂ ಇಂಡಿಯಾ

Webdunia
ಶುಕ್ರವಾರ, 8 ಫೆಬ್ರವರಿ 2019 (11:36 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್‍ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಟೀಂ ಇಂಡಿಯಾ ಈ ಪಂದ್ಯಕ್ಕೂ ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿದಿದೆ. ಕಳೆದ ಪಂದ್ಯ ಸೋತಿರುವ ಭಾರತ ಸರಣಿಯಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿದೆ.

ಕಳೆದ ಪಂದ್ಯದಲ್ಲಿ ಹೀನಾಯ ಬ್ಯಾಟಿಂಗ್ ಮತ್ತು ಬೌಲಿಂಗ್ ವೈಫಲ್ಯ ಕಂಡಿದ್ದ ಭಾರತ ಈ ಪಂದ್ಯದಲ್ಲಿ ಅದನ್ನು ಸರಿಪಡಿಸಿಕೊಂಡರೆ ಮಾತ್ರ ಸರಣಿ ಉಳಿಸಿಕೊಳ್ಳಲು ಸಾಧ‍್ಯ. ಒಂದು ವೇಳೆ ಇಂದು ಟೀಂ ಇಂಡಿಯಾ ಸೋತರೆ 10 ಸತತ ಟಿ20 ಸರಣಿ ಗೆಲುವಿನ ದಾಖಲೆಯ ಸರಪಳಿ ಕಳಚಿ ಬೀಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

ಮುಂದಿನ ಸುದ್ದಿ
Show comments