Webdunia - Bharat's app for daily news and videos

Install App

ಹೊಸ ಜೆರ್ಸಿ ಅನಾವರಣಗೊಳಿಸಿದ ಟೀಂ ಇಂಡಿಯಾ

Webdunia
ಸೋಮವಾರ, 16 ಸೆಪ್ಟಂಬರ್ 2019 (08:51 IST)
ಧರ್ಮಶಾಲಾ: ದ.ಆಫ್ರಿಕಾ ವಿರುದ್ಧ ಟಿ20 ಪಂದ್ಯದೊಂದಿಗೆ ಟೀಂ ಇಂಡಿಯಾ ಸೀಮಿತ ಓವರ್ ಗಳ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿತು.


ಇದುವರೆಗೆ ಟೀಂ ಇಂಡಿಯಾಗೆ ಒಪ್ಪೊ ಪ್ರಾಯೋಜಕತ್ವವಿತ್ತು. ಆದರೆ ಈಗ ಬೈಜುಸ್  ಪ್ರಾಯೋಜಕತ್ವ ವಹಿಸುತ್ತಿದ್ದು, ಈ ಹಿನ್ನಲೆಯಲ್ಲಿ ದ.ಆಫ್ರಿಕಾ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ನಾಯಕ ಕೊಹ್ಲಿ, ಮತ್ತು ಇತರ ಕ್ರಿಕೆಟಿಗರು ಹೊಸ ಸಮವಸ್ತ್ರವನ್ನು ಅನಾವರಣಗೊಳಿಸಿದರು.

ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಟೀಂ ಇಂಡಿಯಾ ಇನ್ನು ಮುಂದಿನ ಸೀಮಿತ ಓವರ್ ಗಳ ಪಂದ್ಯವಾಡಲಿದೆ. ಟೆಸ್ಟ್ ಚಾಂಪಿಯನ್ ಶಿಪ್ ಹಿನ್ನಲೆಯಲ್ಲಿ ಇತ್ತೀಚೆಗೆ ಮುಕ್ತಾಯವಾದ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಟೀಂ ಇಂಡಿಯಾ ಹೊಸ ಬಿಳಿ ಸಮವಸ್ತ್ರ ಧರಿಸಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments