Daily Horoscope
✕

ಆಸೀಸ್ ಎದುರು ರನೌಟ್ ನಲ್ಲೇ ಬೇಡದ ದಾಖಲೆ ಮಾಡಿದ ಟೀಂ ಇಂಡಿಯಾ

Webdunia
ಶನಿವಾರ, 9 ಜನವರಿ 2021 (09:32 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ರನೌಟ್ ಮೂಲಕ ಬೇಡದ ದಾಖಲೆಯನ್ನು ಮೈಮೇಲೆಳೆದುಕೊಂಡಿದ್ದಾರೆ.


ಆಸ್ಟ್ರೇಲಿಯಾ ವಿರುದ್ಧ ಮೊದಲ ಇನಿಂಗ್ಸ್ ನಲ್ಲಿ ಈಗಾಗಲೇ ಒಟ್ಟು 9 ವಿಕೆಟ್ ಕಳೆದುಕೊಂಡು 239 ರನ್ ಗಳಿಸಿದೆ. ಈ ಪೈಕಿ ಮೂವರು ಬ್ಯಾಟ್ಸ್ ಮನ್ ಗಳು ರನೌಟ್ ಆಗಿದ್ದಾರೆ. ಈ ಮೂಲಕ ಒಂದೇ ಇನಿಂಗ್ಸ್ ನಲ್ಲಿ ಟೆಸ್ಟ್ ಪಂದ್ಯದಲ್ಲಿ ಮೂರು ಅಥವಾ ಮೂರಕ್ಕಿಂತ ಹೆಚ್ಚು ಬ್ಯಾಟ್ಸ್ ಮನ್ ಗಳು ರನೌಟ್ ಆಗುತ್ತಿರುವುದು ಇದು ಏಳನೇ ಬಾರಿ. ಇದಕ್ಕೂ ಮೊದಲು 2008-09 ರಲ್ಲಿ ಸೆಹ್ವಾಗ್, ಯುವರಾಜ್ ಮತ್ತು ವಿವಿಎಸ್ ಲಕ್ಷ್ಮಣ್ ರನೌಟ್ ಆಗಿದ್ದರು. ಇದೀಗ ಮತ್ತೆ ಅದೇ ಕುಖ್ಯಾತಿಗೊಳಗಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments