Webdunia - Bharat's app for daily news and videos

Install App

ಕಪ್ಪು ಪಟ್ಟಿ ಧರಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ಆಡಲಿಳಿದ ಟೀಂ ಇಂಡಿಯಾ

Webdunia
ಶನಿವಾರ, 19 ಜೂನ್ 2021 (16:57 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಕಪ್ಪು ಪಟ್ಟಿ ಧರಿಸಿ ಆಡಲಿಳಿದಿದೆ.


ನಿನ್ನೆ ರಾತ್ರಿ ನಿಧನರಾದ ಭಾರತದ ಓಟದ ದಂತಕತೆ ಮಿಲ್ಖಾಸಿಂಗ್ ಗೌರವಾರ್ಥ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಲು ತೀರ್ಮಾನಿಸಿದರು. ಇದಕ್ಕೂ ಮೊದಲು ನಾಯಕ ಕೊಹ್ಲಿ ಸೇರಿದಂತೆ ಕ್ರಿಕೆಟಿಗರು ಮಿಲ್ಖಾ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದರು.

ನೀವೊಬ್ಬ ಲೆಜೆಂಡ್. ನಿಮ್ಮನ್ನು ಯಾವತ್ತೂ ಮರೆಯಲಾಗಲ್ಲ. ನೀವು ಅನೇಕರಿಗೆ ಸ್ಪೂರ್ತಿ ಎಂದು ಕೊಹ್ಲಿ ಇದಕ್ಕೂ ಮೊದಲು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಾಪ ಸಂದೇಶದಲ್ಲಿ ಮಿಲ್ಖಾಸಿಂಗ್ ಬಗ್ಗೆ ಬರೆದುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments