Daily Horoscope
✕

ಕಟಕ್ ಗೆ ಬಂದಿಳಿದ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ

Webdunia
ಶನಿವಾರ, 11 ಜೂನ್ 2022 (09:40 IST)
ಕಟಕ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಾಳೆ ನಡೆಯಲಿರುವ ದ್ವಿತೀಯ ಟಿ20 ಪಂದ್ಯವಾಡಲು ಟೀಂ ಇಂಡಿಯಾ ಮತ್ತು ಆಫ್ರಿಕಾ ಕ್ರಿಕೆಟಿಗರು ನಿನ್ನೆ ಕಟಕ್ ಗೆ ಬಂದಿಳಿದಿದ್ದಾರೆ.

ರಿಷಬ್ ಪಂತ್ ಪಡೆ ಕಟಕ್ ಗೆ ಬಂದಿಳಿಯುತ್ತಿದ್ದಂತೇ ಭರ್ಜರಿ ಸ್ವಾಗತ ಸಿಕ್ಕಿದೆ. ಮೊದಲ ಪಂದ್ಯವನ್ನು ಸೋತಿರುವ ಟೀಂ ಇಂಡಿಯಾ ನಾಳೆ ಗೆಲ್ಲುವ ಭರವಸೆಯಿದೆ.

ಇಂದಿನಿಂದ ಕ್ರಿಕೆಟಿಗರು ಅಭ್ಯಾಸಕ್ಕೆ ಇಳಿಯುವ ನಿರೀಕ್ಷೆಯಿದೆ. ಈ ಪಂದ್ಯಕ್ಕೆ ಭಾರತ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments