ಅಬ್ಬಾ..! ಟೀಂ ಇಂಡಿಯಾ ಕ್ರಿಕೆಟಿಗನ ಈ ಭರ್ಜರಿ ಸಾಧನೆ ನೋಡಿದರೆ ಬೆರಗಾಗುವಿರಿ!

Webdunia
ಭಾನುವಾರ, 25 ಮಾರ್ಚ್ 2018 (09:22 IST)
ಹೈದರಾಬಾದ್: ಟೀಂ ಇಂಡಿಯಾ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ತಾವು ಕಿರು ಮಾದರಿ ಕ್ರಿಕೆಟ್ ಗೂ ಸೈ ಎಂದು ನಿರೂಪಿಸಿದ್ದಾರೆ.
 

ಜೆಸಿ ಮುಖರ್ಜಿ ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಆಟವಾಡಿರುವ ವೃದ್ಧಿಮಾನ್ ಸಹಾ ಕೇವಲ 20 ಬಾಲ್ ಗಳಲ್ಲಿ 102 ರನ್ ಚಚ್ಚಿದ್ದಾರೆ. ಮೋಹನ್ ಬಗಾನ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸಹಾ, 14 ಸಿಕ್ಸರ್, 4 ಬೌಂಡರಿಗಳೊಂದಿಗೆ ಶತಕ ಗಳಿಸಿದ್ದಾರೆ.

ಈ ಮೂಲಕ ಐಪಿಎಲ್ ಗೆ ಭರ್ಜರಿಯಾಗಿ ತಯಾರಾಗಿದ್ದಾರೆ. ಈ ಬಾರಿ ಹೈದರಾಬಾದ್ ಸನ್ ರೈಸರ್ಸ್ ತಂಡದ ಪರ ಆಡಲಿರುವ ಸಹಾ, 5 ಕೋಟಿ ರೂ. ಗೆ ಈ ತಂಡಕ್ಕೆ ಹರಾಜಾಗಿದ್ದರು. ಇದೀಗ ತಮ್ಮ ಬೆಲೆಗೆ ತಕ್ಕ ಆಡಲು ತಕ್ಕ ಸಿದ್ಧತೆ ಮಾಡಿಕೊಂಡಿದ್ದಾರೆ ಸಹಾ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments