Webdunia - Bharat's app for daily news and videos

Install App

ಇಂಗ್ಲೆಂಡ್ ಟಿ20 ಸರಣಿಗೂ ಹಾರ್ದಿಕ್ ಪಾಂಡ್ಯನೇ ನಾಯಕನಾಗುವ ಸಾಧ್ಯತೆ

Webdunia
ಬುಧವಾರ, 22 ಜೂನ್ 2022 (08:50 IST)
ಮುಂಬೈ: ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿ ಆಡಲಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ ತಂಡ ಇಂಗ್ಲೆಂಡ್ ವಿರುದ್ಧವೂ ಟಿ20 ಸರಣಿ ಆಡುವ ಸಾಧ‍್ಯತೆಯಿದೆ.

ಹೀಗಾದಲ್ಲಿ ಇಂಗ್ಲೆಂಡ್ ಸರಣಿಗೂ ಪ್ರಮುಖ ಆಟಗಾರರು ಗೈರಾಗುವ ಸಾಧ್ಯತೆಯಿದೆ. ಇಂಗ್ಲೆಂಡ್ ವಿರುದ್ಧ ಬಾಕಿ ಉಳಿದಿದ್ದ ಏಕೈಕ ಟೆಸ್ಟ್ ಪಂದ್ಯವನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಜುಲೈ 1 ರಿಂದ ಆಡಲಿದೆ. ಈ ಪಂದ್ಯ ಜುಲೈ 5ರವರೆಗೆ ನಡೆಯಲಿದೆ.

ಜುಲೈ 7 ರಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ನಿಗದಿಯಾಗಿದೆ. ಟೆಸ್ಟ್ ಪಂದ್ಯ ಮುಗಿದು ಎರಡೇ ದಿನಕ್ಕೆ ಟಿ20 ಸರಣಿಗೆ ಹೊಂದಿಕೊಳ್ಳುವುದು ಆಟಗಾರರಿಗೆ ಕಷ್ಟವಾಗಬಹುದು. ಹೀಗಾಗಿ ಐರ್ಲೆಂಡ್ ವಿರುದ್ಧ ಜೂನ್ 28 ರಂದು ಟಿ20 ಸರಣಿ ಮುಗಿಸಲಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಪಡೆಯೇ ಇಂಗ್ಲೆಂಡ್ ವಿರುದ್ಧವೂ ಟಿ20 ಪಂದ್ಯ ಆಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments