ಭಾರತ-ಐರ್ಲೆಂಡ್ 12-12 ಮ್ಯಾಚ್: ಟೀಂ ಇಂಡಿಯಾಗೆ ಗೆಲುವು

Webdunia
ಸೋಮವಾರ, 27 ಜೂನ್ 2022 (08:10 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದರಿಂದ 12 ಓವರ್ ಗಳಿಗೆ ಪಂದ್ಯ ಕಡಿತಗೊಳಿಸಲಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ 12 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿತು. ಹ್ಯಾರಿ ಟೆಕ್ಟರ್ 33 ಎಸೆತಗಳಲ್ಲಿ 64 ರನ್ ಸಿಡಿಸಿದರು. ಭಾರತದ ಪರ ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್ ತಲಾ 1 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 9.2 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 111 ರನ್ ಗಳಿಸಿ ಗೆಲುವು ಕಂಡಿತು. ದೀಪಕ್ ಹೂಡಾ ಅಜೇಯ 47, ಇಶಾನ್ ಕಿಶನ್ 26, ಹಾರ್ದಿಕ್ ಪಾಂಡ್ಯ 24 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments