Webdunia - Bharat's app for daily news and videos

Install App

ಮೊದಲ ಟೆಸ್ಟ್ ಪಾಸಾದ ಟೀಂ ಇಂಡಿಯಾ: ವಿಂಡೀಸ್ ವಿರುದ್ಧ ಭರ್ಜರಿ ಗೆಲುವು

Webdunia
ಸೋಮವಾರ, 26 ಆಗಸ್ಟ್ 2019 (05:58 IST)
ಆಂಟಿಗುವಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 318 ರನ್ ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಟೆಸ್ಟ್ ಚಾಂಪಿಯನ್ ಶಿಪ್ ನ ಮೊದಲ ಪಂದ್ಯವನ್ನೇ ಗೆದ್ದ ಸಾಧನೆ ಮಾಡಿದೆ.


ದ್ವಿತೀಯ ಇನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 343 ರನ್ ಗಳಿಸಿ ಭಾರತ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ವಿಂಡೀಸ್ ಗೆಲುವಿಗೆ 419 ರನ್ ಗಳ ಬೃಹತ್ ಮೊತ್ತ ನೀಡಿತು. ಆದರೆ ವಿಂಡೀಸ್ 100 ರನ್ ಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ಭಾರತದ ಪರ ದ್ವಿತೀಯ ಇನಿಂಗ್ಸ್ ನಲ್ಲಿ ನಾಯಕ ಕೊಹ್ಲಿ 51 ರನ್ ಗೆ ಔಟಾದರೆ ಉಪನಾಯಕ  ಅಜಿಂಕ್ಯಾ ರೆಹಾನೆ ಮಾತ್ರ ಶತಕ ಗಳಿಸಿ ಭಾರತದ ರನ್ ಗತಿ ಹೆಚ್ಚಿಸಿದರು. ರೆಹಾನೆ 102 ರನ್ ಗೆ ಔಟಾದರು. ಇವರಿಗೆ ಹನುಮ ವಿಹಾರಿ 93 ರನ್ ಗಳಿಸಿ ಜತೆಯಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments