ಭಾರತ-ವೆಸ್ಟ್ ಇಂಡೀಸ್ ಟಿ20: ಟೀಂ ಇಂಡಿಯಾಕ್ಕೆ ಭರ್ಜರಿ ಗೆಲುವು

Webdunia
ಭಾನುವಾರ, 7 ಆಗಸ್ಟ್ 2022 (08:30 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 59 ರನ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಆರಂಭಿಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸ್ಪೋಟಕ ಆರಂಭ ನೀಡಿದರೆ ಬಳಿಕ ಮಧ‍್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಸಿಡಿದು 44 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಕೆಳ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಅಜೇಯ 30 ರನ್ ಸಿಡಿಸಿ ತಂಡಕ್ಕೆ ಉತ್ತಮ ಮೊತ್ತ ಗಳಿಸಲು ಸಹಾಯ ಮಾಡಿದರು.

ಈ ರನ್ ಚೇಸ್ ಮಾಡಿದ ವಿಂಡೀಸ್ ಭಾರತದ ಸಂಘಟಿತ ಬೌಲಿಂಗ್ ದಾಳಿ ಎದುರು ಶರಣಾಗಿ 19.1 ಓವರ್ ಗಳಲ್ಲಿ 132 ರನ್ ಗಳಿಗೆ ಆಲೌಟ್ ಆಯಿತು. ನಿಕಲಸ್ ಪೂರನ್ ಮತ್ತು ರೋವ್ಮಾನ್ ಪೊವೆಲ್ ತಲಾ 24 ರನ್ ಗಳಿಸಿದರು. ಭಾರತದ ಪರ  ಅರ್ಷ್ ದೀಪ್ ಸಿಂಗ್ 3, ಆವೇಶ್ ಖಾನ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್ ತಲಾ 2 ವಿಕೆಟ್ ಕಬಳಿಸಿದರು. ಇದರೊಂದಿಗೆ ಸರಣಿ ಭಾರತದ ಪಾಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ಮುಂದಿನ ಸುದ್ದಿ
Show comments