ಟೀಂ ಇಂಡಿಯಾಕ್ಕೆ ಗೆಲುವು ತಂದ ವೇಗಿಗಳು

Webdunia
ಸೋಮವಾರ, 26 ಜುಲೈ 2021 (08:50 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 38 ರನ್  ಗಳಿಂದ ಗೆಲುವು ಕಂಡಿದೆ.

 
ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಪೃಥ್ವಿ ಶಾ ಮೊದಲ ಬಾಲ್ ನಲ್ಲೇ ಔಟಾಗಿ ನಿರಾಸೆ ಮೂಡಿಸಿದರು. ಆದರೆ ಬಳಿಕ ನಾಯಕ ಶಿಖರ್ ಧವನ್ ಉತ್ತಮವಾಗಿ ಬ್ಯಾಟಿಂಗ್ ಮಾಡಿ 46 ರನ್ ಗಳಿಸಿದರು. ಇವರಿಗೆ ತಕ್ಕ ಸಾಥ್ ನೀಡಿದ ಸೂರ್ಯಕುಮಾರ್ ಯಾದವ್ 34 ಎಸೆತಗಳಲ್ಲಿ 50 ರನ್ ಗಳಿಸಿದರು. ಇದರೊಂದಿಗೆ ಭಾರತ ಅಂತಿಮವಾಗಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗುರಿ ನಿಗದಿಪಡಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಭಾರತದ ಪರ ಭುವನೇಶ್ವರ್ ಕುಮಾರ್ 3.3 ಓವರ್ ಗಳಲ್ಲಿ 4 ವಿಕೆಟ್ ಕಬಳಿಸಿದರೆ, ತಕ್ಕ ಸಾಥ್ ನೀಡಿದ ದೀಪಕ್ ಚಹರ್ 2 ವಿಕೆಟ್ ಗಳಿಸಿದರು. ಉಳಿದಂತೆ ಯಜುವೇಂದ್ರ ಚಾಹಲ್, ಕೃಣಾಲ್ ಪಾಂಡ್ಯ, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಕಬಳಿಸಿದರು. ಅಂತಿಮವಾಗಿ ಲಂಕಾ 18.3 ಓವರ್ ಗಳಲ್ಲಿ 126 ರನ್ ಗಳಿಗೆ ಆಲೌಟ್ ಆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

DC vs MI, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ

ಆರ್ ಸಿಬಿ ಆಟಗಾರ್ತಿ ಗೌತಮಿ ನಾಯ್ಕ್ ಗೆ ಸರ್ಪೈಸ್ ಕೊಟ್ಟ ಹಾರ್ದಿಕ್ ಪಾಂಡ್ಯ Video

IND vs NZ: ನ್ಯೂಜಿಲೆಂಡ್, ಟೀಂ ಇಂಡಿಯಾ ಟಿ20 ಸರಣಿಯ ವೇಳಾಪಟ್ಟಿ ಸಂಪೂರ್ಣ ವಿವರ ಇಲ್ಲಿದೆ

WPL 2026: ಗುಜರಾತ್ ವಿರುದ್ಧ ಗೆಲುವಿನ ಬಳಿಕ ಸ್ಮೃತಿ ಮಂಧಾನ ಮಾಡಿದ ಕೆಲಸಕ್ಕೆ ಎಲ್ಲರೂ ಫಿದಾ video

WPL 2026: ಸತತ ಗೆಲುವಿನ ಓಟದಲ್ಲಿರುವ ಆರ್‌ಸಿಬಿಗೆ ಇಂದು ಗುಜರಾತ್ ಮುಖಾಮುಖಿ

ಮುಂದಿನ ಸುದ್ದಿ
Show comments