ಭಾರತ-ಲಂಕಾ ಟಿ20: ಟೀಂ ಇಂಡಿಯಾ ಬ್ರಹ್ಮಾಸ್ತ್ರಕ್ಕೆ ಲಂಕಾ ಉಡೀಸ್

Webdunia
ಶುಕ್ರವಾರ, 25 ಫೆಬ್ರವರಿ 2022 (08:40 IST)
ಲಕ್ನೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 62 ರನ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು.

ಚರಿತ ಅಸಲಂಕ ಅಜೇಯ 53, ದುಷ್ಮಂತ ಚಮೀರ ಅಜೇಯ 24, ಚಮಿಕ ಕರುಣರತ್ನೆ 21 ರನ್ ಗಳಿಸಿದ್ದು ಬಿಟ್ಟರೆ ಉಳಿದವರ ಕೊಡುಗೆ ಅಷ್ಟಕ್ಕಷ್ಟೇ. ಭಾರತದ ಪರ ಭುವನೇಶ್ವರ್ ಕುಮಾರ್ ಆರಂಭದಲ್ಲೇ 2 ವಿಕೆಟ್ ಕಬಳಿಸಿದರೆ ವೆಂಕಟೇಶ್ ಅಯ್ಯರ್ 2, ಯಜುವೇಂದ್ರ ಚಾಹಲ್, ರವೀಂದ್ರ ಜಡೇಜಾ ತಲಾ 1 ವಿಕೆಟ್ ಕಬಳಿಸಿದರು. ಬುಮ್ರಾ, ದೀಪಕ್ ಹೂಡಾ, ಹರ್ಷಲ್ ಪಟೇಲ್ ವಿಕೆಟ್ ಗಳಿಸಲು ವಿಫಲರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments