Webdunia - Bharat's app for daily news and videos

Install App

ಕೂದಲೆಳೆಯಲ್ಲಿ ಪಾರಾದ ಟೀಂ ಇಂಡಿಯಾ

Webdunia
ಶುಕ್ರವಾರ, 19 ಮಾರ್ಚ್ 2021 (09:00 IST)
ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕೂದಲಳೆಯಲ್ಲಿ ಸೋಲು ತಪ್ಪಿಸಿಕೊಂಡಿತು. ಇದರೊಂದಿಗೆ ಸರಣಿ 2-2 ರಿಂದ ಸಮಬಲಗೊಂಡಿದೆ.

 

ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸಿದ್ದ ಟೀಂ ಇಂಡಿಯಾ ನಿನ್ನೆಯ ಪಂದ್ಯವನ್ನು ರೋಚಕವಾಗಿ 8 ರನ್ ಗಳಿಂದ ಗೆದ್ದುಕೊಳ್ಳುವುದರೊಂದಿಗೆ ಸರಣಿ ಜೀವಂತವಾಗಿರಿಸಿದೆ. ಮತ್ತೆ ಟಾಸ್ ಸೋತ ವಿರಾಟ್ ಕೊಹ್ಲಿ ಪಡೆ ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 185 ರನ್ ಗಳ ಪೈಪೋಟಿಯುತ ಮೊತ್ತ ಕಲೆ ಹಾಕಿತು. ಭಾರತದ ಪರ ಸೂರ್ಯಕುಮಾರ್ ಯಾದವ್ 31 ಎಸೆತಗಳಲ್ಲಿ 57 ರನ್ ಸಿಡಿಸಿದರು.

ಆದರೆ ಸದೃಡ ಇಂಗ್ಲೆಂಡ್ ಬ್ಯಾಟಿಂಗ್ ಗೆ ಇದು ದೊಡ್ಡ ಮೊತ್ತವೆನಿಸಲಿಲ್ಲ. ಆರಂಭಿಕ ಜೇಸನ್ ರಾಯ್ 29 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಆದರೆ ಭಾರತಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದ್ದು ಬೆನ್ ಸ್ಟೋಕ್ಸ್. 23 ಎಸೆತಗಳಲ್ಲಿ 46 ರನ್ ಸಿಡಿಸಿದ ಅವರು ಪಂದ್ಯವನ್ನು ಕಸಿದುಕೊಳ್ಳುತ್ತಾರೇನೋ ಎಂದೆನಿಸಿತು. ಆದರೆ ಶ್ರಾದ್ಧೂಲ್ ಠಾಕೂರ್ ಅವರ ವಿಕೆಟ್ ಪಡೆಯುತ್ತಿದ್ದಂತೇ ಟೀಂ ಇಂಡಿಯಾ ಕೊಂಚ ಸಮಾಧಾನ ಪಡೆಯಿತು. ಅಂತಿಮವಾಗಿ ಇಂಗ್ಲೆಂಡ್ 8 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments