Daily Horoscope

ಯಂಗ್ ಟೀಂ ಇಂಡಿಯಾಗೆ ಸಿಕ್ಕ ಮತ್ತೊಂದು ಸರಣಿ ಗೆಲುವು

Webdunia
ಮಂಗಳವಾರ, 11 ಅಕ್ಟೋಬರ್ 2022 (20:15 IST)
WD
ನವದೆಹಲಿ: ಪ್ರಮುಖರ ಅನುಪ್ಥಿತಿಯಲ್ಲಿ ಹೊಸ ನಾಯಕ, ಹೊಸ ಕೋಚ್ ನೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ ಯುವ ಪಡೆ ದ.ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆಲುವು ಸಾಧಿಸಿದೆ.

ಮೂರನೇ ಪಂದ್ಯವನ್ನು ಶಿಖರ್ ಧವನ್ ಪಡೆ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ ಕೇವಲ 99 ರನ್ ಗೆ ಆಲೌಟ್ ಆಗಿತ್ತು.

ಈ ಸುಲಭ ಮೊತ್ತವನ್ನು ಬೆನ್ನತ್ತಿದ ಭಾರತಕ್ಕೆ ಶಿಖರ್ ಧವನ್ 8 ರನ್ ಗೆ ಔಟಾಗಿ ಕೈಕೊಟ್ಟರು. ಆದರೆ ಶುಬ್ನಂ ಗಿಲ್-ಶ್ರೇಯಸ್ ಅಯ್ಯರ್ ಜೋಡಿ ಉತ್ತಮ ಜೊತೆಯಾಟವಾಡಿದರು. ಗಿಲ್ 49 ರನ್ ಗಳಿಸಿ ಔಟಾದರೆ ಶ್ರೇಯಸ್ ಅಯ್ಯರ್ ಔಟಾಗದೇ 28 ರನ್ ಗಳಿಸಿದರು. ಅಂತಿಮವಾಗಿ ಭಾರತ 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿ ಗೆಲುವು ಕಂಡಿತು. ಇದರೊಂದಿಗೆ ಭಾರತ 3 ಪಂದ್ಯಗಳ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments