Webdunia - Bharat's app for daily news and videos

Install App

ನ್ಯೂಜಿಲೆಂಡ್ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

Webdunia
ಶುಕ್ರವಾರ, 19 ನವೆಂಬರ್ 2021 (22:56 IST)
ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಟಿ20 ಸರಣಿಯ ದ್ವಿತೀಯ ಪಂದ್ಯವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ.

ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಗ್ಲೆನ್ ಫಿಲಿಪ್ಸ್ 34 ರನ್ ಗಳಿಸಿದರೆ ಮಾರ್ಟಿನ್ ಗುಪ್ಟಿಲ್, ಡೆರಿಲ್ ಮಿಚೆಲ್ ತಲಾ 31 ರನ್ ಗಳಿಸಿದರು.

ಈ ಮೊತ್ತವನ್ನು ಬೆನ್ನತ್ತಿದ ಭಾರತಕ್ಕೆ ರಾಹುಲ್-ರೋಹಿತ್ ಜೋಡಿ ಶತಕದ ಜೊತೆಯಾಟ ನೀಡಿತು. ರಾಹುಲ್ 65 ರನ್ ಗಳಿಸಿ ಔಟಾದರೆ ರೋಹಿತ್ 55 ರನ್ ಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ರಿಷಬ್ ಎರಡು ಸತತ ಸಿಕ್ಸರ್ ಸಿಡಿಸಿ ಭಾರತಕ್ಕೆ ಗೆಲುವು ಕೊಡಿಸಿದರು. ಅಂತಿಮವಾಗಿ ಭಾರತ 17.2 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮರ್ಡರ್ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಯಾರೆಂದು ಕೊನೆಗೂ ಪತ್ತೆ

IPL 2025 RCB vs DC: ಕೆಎಲ್ ರಾಹುಲ್ ನೋಡ್ಕೋ ಈವತ್ತು ನಮ್ಮ ಕಿಂಗ್ ಕೊಹ್ಲಿ ತಾಕತ್ತು

Pahalgam Attack, ಪಾಕ್‌ ಜತೆಗಿನ ಎಲ್ಲ ಕ್ರಿಕೆಟ್ ಸಂಬಂಧ ಮುರಿಯಬೇಕು: ಮಾಜಿ ಕ್ರಿಕೆಟಿಗ ಸೌರವ್ ಗಂಗೋಲಿ ಒತ್ತಾಯ

DC vs RCB Match: ಫ್ಯಾನ್ಸ್‌ ಕಾದಿದ್ದ ದಿನಕ್ಕೆ ಕ್ಷಣಗಣನೆ ಶುರು, ಕಿಂಗ್ ಕೊಹ್ಲಿ, ಕೆಎಲ್‌ ರಾಹುಲ್‌ಗೆ ಕೊಡ್ತಾರಾ ಕೌಂಟರ್‌

Sania Mirza: ಮುಂದೆ ಮೂರು ಬಾರಿ ಗರ್ಭಿಣಿಯಾಗಬಲ್ಲೆ, ಆದರೆ ಇದೊಂದು ಕೆಲಸ ಸಾಧ್ಯವಿಲ್ಲ ಎಂದ ಸಾನಿಯಾ ಮಿರ್ಜಾ

ಮುಂದಿನ ಸುದ್ದಿ
Show comments