Daily Horoscope
✕

ಏಷ್ಯಾ ಕಪ್ ಕ್ರಿಕೆಟ್: ಟಾಸ್ ನಿಂದಲೇ ಶುಭಾರಂಭ ಮಾಡಿದ ಟೀಂ ಇಂಡಿಯಾ

Webdunia
ಭಾನುವಾರ, 28 ಆಗಸ್ಟ್ 2022 (19:06 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಇಂದು ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ರೋಹಿತ್ ಶರ್ಮಾ ಟಾಸ್ ಗೆಲ್ಲುತ್ತಿದ್ದಂತೇ ಮೈದಾನದಲ್ಲಿದ್ದ ಪ್ರೇಕ್ಷಕರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಯಾಕೆಂದರೆ ಯುಎಇ ಅಂಗಳದಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸುತ್ತದೆ.

ಅಚ್ಚರಿಯೆಂದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ರಿಷಬ್ ಪಂತ್ ರನ್ನು ಹೊರಗಿಟ್ಟು ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಿದೆ. ಅತ್ತ ಪಾಕಿಸ್ತಾನ ಮೂವರು ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯುತ್ತಿದೆ. ನಸೀಮ್ ಶಾ ಮೊದಲ ಬಾರಿಗೆ ಅವಕಾಶ ಪಡೆದಿದ್ದಾರೆ.

ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಯಜುವೇಂದ್ರ ಚಾಹಲ್, ಅರ್ಷ್ ದೀಪ್ ಸಿಂಗ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಭಾರತ vs ನ್ಯೂಜಿಲೆಂಡ್ 2ನೇ ಟೆಸ್ಟ್: ಸಮಯ, ನೇರಪ್ರಸಾರ ಮತ್ತು ಪಿಚ್ ವರದಿ ಇಲ್ಲಿದೆ

ದಾಖಲೆಯ ದ್ವಿಶತಕ ಗಳಿಸುವ ಮುನ್ನ ವೈಭವ್ ಸೂರ್ಯವಂಶಿ ಕರೆ ಮಾಡಿದ ಆ ನಾಲ್ಕು ಮಂದಿ ಯಾರು ಗೊತ್ತಾ Video

ವೈಭವ್ ಸೂರ್ಯವಂಶಿ ವಿಶ್ವದಾಖಲೆ: 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಬ್ಯಾಟಿಂಗ್ ಸೆನ್ಸೇಷನ್ Video

ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ Video

IND vs NZ test: 720 ರನ್ ಡಿಕ್ಲೇರ್ ಮಾಡಿದರೂ ಗೆಲುವು ಕೈತಪ್ಪಿದ ಭಾರತ: ಐದನೇ ದಿನದ ರೋಚಕ ಹೋರಾಟದಲ್ಲಿ ಮೊದಲ ಟೆಸ್ಟ್ ಡ್ರಾ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments