ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಬ್ಯಾಟಿಂಗ್

Webdunia
ಮಂಗಳವಾರ, 11 ಜನವರಿ 2022 (14:10 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತದ ಪರ ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಪುನರಾಗಮನವಾಗಿದ್ದು,ಹನುಮ ವಿಹಾರಿ ಹೊರಗುಳಿದಿದ್ದಾರೆ. ಗಾಯಗೊಂಡಿರುವ ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಮೊದಲೆರಡು ಟೆಸ್ಟ್ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಕಣಕ್ಕಿಳಿಸಲಾಗಿದೆ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 6 ರನ್ ಗಳಿಸಿತ್ತು. ಮಯಾಂಕ್ ಖಾತೆ ತೆರೆದಿಲ್ಲ, ರಾಹುಲ್ 2 ರನ್ ಗಳಿಸಿದ್ದಾರೆ. ಉಳಿದ ನಾಲ್ಕು ರನ್ ಗಳು ಇತರ ರೂಪದಲ್ಲಿ ಹರಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಮುಂದಿನ ಸುದ್ದಿ
Show comments