Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್: ಟೀಂ ಇಂಡಿಯಾದಲ್ಲಿ ಏಕೈಕ ಬದಲಾವಣೆ

ಟಿ20 ವಿಶ್ವಕಪ್: ಟೀಂ ಇಂಡಿಯಾದಲ್ಲಿ ಏಕೈಕ ಬದಲಾವಣೆ
ಪರ್ತ್ , ಭಾನುವಾರ, 30 ಅಕ್ಟೋಬರ್ 2022 (16:33 IST)
ಪರ್ತ್: ಟಿ20 ವಿಶ್ವಕಪ್ ನಲ್ಲಿ ದ.ಆಫ್ರಿಕಾ ವಿರುದ್ಧ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಏಕೈಕ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯಕ್ಕೆ ಅಕ್ಸರ್ ಪಟೇಲ್ ರನ್ನು ಹೊರಗಿಟ್ಟು ಆಲ್ ರೌಂಡರ್ ದೀಪಕ್ ಹೂಡಾಗೆ ಅವಕಾಶ ನೀಡಲಾಗಿದೆ.

ಅಕ್ಸರ್ ಪಟೇಲ್ ಉತ್ತಮ ದಾಳಿ ನಡೆಸುತ್ತಿದ್ದರೂ ಅವರನ್ನು ತಂಡದಿಂದ ಹೊರಗಿಟ್ಟಿರುವುದು ಅಚ್ಚರಿಯ ನಿರ್ಧಾರವಾಗಿದೆ. ಅತ್ತ ದ.ಆಫ್ರಿಕಾ ಲುಂಗಿ ನಿಗಿಡಿಯನ್ನು ಆಡುವ ಬಳಗದಲ್ಲಿ ಸೇರಿಸಿಕೊಂಡಿದೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಟಿ20 ವಿಶ್ವಕಪ್: ಭಾರತ-ದ.ಆಫ್ರಿಕಾ ನಡುವೆ ಗೆಲ್ಲುವವರು ಯಾರು?