Daily Horoscope

ಟಿ20 ವಿಶ್ವಕಪ್: ಟೀಂ ಇಂಡಿಯಾದಲ್ಲಿ ಏಕೈಕ ಬದಲಾವಣೆ

Webdunia
ಭಾನುವಾರ, 30 ಅಕ್ಟೋಬರ್ 2022 (16:33 IST)
ಪರ್ತ್: ಟಿ20 ವಿಶ್ವಕಪ್ ನಲ್ಲಿ ದ.ಆಫ್ರಿಕಾ ವಿರುದ್ಧ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಏಕೈಕ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯಕ್ಕೆ ಅಕ್ಸರ್ ಪಟೇಲ್ ರನ್ನು ಹೊರಗಿಟ್ಟು ಆಲ್ ರೌಂಡರ್ ದೀಪಕ್ ಹೂಡಾಗೆ ಅವಕಾಶ ನೀಡಲಾಗಿದೆ.

ಅಕ್ಸರ್ ಪಟೇಲ್ ಉತ್ತಮ ದಾಳಿ ನಡೆಸುತ್ತಿದ್ದರೂ ಅವರನ್ನು ತಂಡದಿಂದ ಹೊರಗಿಟ್ಟಿರುವುದು ಅಚ್ಚರಿಯ ನಿರ್ಧಾರವಾಗಿದೆ. ಅತ್ತ ದ.ಆಫ್ರಿಕಾ ಲುಂಗಿ ನಿಗಿಡಿಯನ್ನು ಆಡುವ ಬಳಗದಲ್ಲಿ ಸೇರಿಸಿಕೊಂಡಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments