Daily Horoscope

ಭಾರತ-ವೆಸ್ಟ್ ಇಂಡೀಸ್ ಟೆಸ್ಟ್: ಟೀಂ ಇಂಡಿಯಾಕ್ಕೆ ಸಿಕ್ಕ ಹೊಸ ಓಪನರ್

Webdunia
ಗುರುವಾರ, 4 ಅಕ್ಟೋಬರ್ 2018 (09:28 IST)
ರಾಜ್ ಕೋಟ್: ಇಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತ ತಂಡ ಈ ಪಂದ್ಯದಲ್ಲಿ ಪೃಥ್ವಿ ಶಾರನ್ನು ಕಣಕ್ಕಿಳಿಸಿದೆ. ಇದು ಅವರಿಗೆ ಚೊಚ್ಚಲ ಪಂದ್ಯವಾಗಿದೆ. ಆದರೆ ಕರ್ನಾಟಕ ಮೂಲದ ಆಟಗಾರ ಮಯಾಂಕ್ ಅಗರ್ವಾಲ್ ಗೆ ಅವಕಾಶ ಸಿಕ್ಕಿಲ್ಲ.

ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್,  ರವೀಂದ್ರ ಜಡೇಜಾ ಸೇರಿದಂತೆ ಮೂವರು ಸ್ಪಿನ್ನರ್, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ರೂಪದಲ್ಲಿ ವೇಗಿಗಳನ್ನು ಕಣಕ್ಕಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments