Webdunia - Bharat's app for daily news and videos

Install App

ಭಾರತ-ಜಿಂಬಾಬ್ವೆ ಏಕದಿನ: ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಶನಿವಾರ, 20 ಆಗಸ್ಟ್ 2022 (12:17 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಮೊದಲ ಪಂದ್ಯವನ್ನು ಭಾರತ ನಿರಾಯಾಸವಾಗಿ 10 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯ ಗೆದ್ದರೆ ಸರಣಿ ಭಾರತದ ಕೈ ವಶವಾಗಲಿದೆ.

ಈ ಪಂದ್ಯದಲ್ಲಿ ಭಾರತ ಕಳೆದ ಪಂದ್ಯದ ಹೀರೋ ದೀಪಕ್ ಚಹರ್ ಅವರನ್ನು ಹೊರಗಿಟ್ಟು ಶ್ರಾದ್ಧೂಲ್ ಠಾಕೂರ್ ಗೆ ಅವಕಾಶ ನೀಡಿದೆ. ಅದರ ಹೊರತಾಗಿ ಅದೇ ತಂಡ ಕಣಕ್ಕಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments