Webdunia - Bharat's app for daily news and videos

Install App

ಮುಂಬೈ ಟೆಸ್ಟ್: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ

Webdunia
ಶುಕ್ರವಾರ, 3 ಡಿಸೆಂಬರ್ 2021 (11:35 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಈ ಪಂದ್ಯವನ್ನು ಭಾರತ ಅಥವಾ ನ್ಯೂಜಿಲೆಂಡ್ ಯಾವುದೇ ತಂಡ ಗೆದ್ದುಕೊಂಡರೂ ಸರಣಿ  ಆ ತಂಡದ ಕೈವಶವಾಗಲಿದೆ. ಮೊದಲ ಪಂದ್ಯ ರೋಚಕ ಡ್ರಾನಲ್ಲಿ ಅಂತ್ಯವಾಗಿತ್ತು.

ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ನಾಯಕ ಕೊಹ್ಲಿ ಕಮ್ ಬ್ಯಾಕ್ ಮಾಡಿದ್ದು, ರೆಹಾನೆ, ಜಡೇಜಾ, ಇಶಾಂತ್ ಗಾಯದಿಂದಾಗಿ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಜಯಂತ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಆಗಮನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments